ಜಿಲ್ಲಾ ಸುದ್ದಿತಾಲೂಕು
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ ರಿ. ಕಾರ್ಕಳ

ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ ರಿ. ಕಾರ್ಕಳ
ನಿನ್ನೆ ಮಹಾಮಸ್ತಕಾಭಿಷೇಕ ಸಮಿತಿಯ ಪದಾಧಿಕಾರಿಗಳು ಸೇರಿ ಮೂಡಬಿದ್ರೆ ಪೂಜ್ಯ ಸ್ವಾಮೀಜಿಯವರನ್ನು ಬೇಟಿ ನೀಡಿ ಮಹಾಮಸ್ತಕಾಭಿಷೇಕದ ಮಹೋತ್ಸವದ ಕಾರ್ಯಕ್ರಮಗಳ ಮಾಹಿತಿ ನೀಡಿ ಪೂಜ್ಯರನ್ನು ಆಹ್ವಾನಿಸಿದರು 🙏





