ಟ್ರೆಂಡಿಂಗ್ ಸುದ್ದಿಗಳುಸ್ಥಳೀಯ ಸುದ್ದಿಗಳು
ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಅಲಂಪುರಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿ ಮತ್ತುಜೀರ್ಣೋದ್ದಾರ ಸಮಿತಿಹಾಗೂ ಭಕ್ತವೃಂದದ ವತಿಯಿಂದ ಸಲ್ಲಿಸಲಾದ ಮನವಿ ಪತ್ರವನ್ನು

*ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಅಲಂಪುರಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿ ಮತ್ತುಜೀರ್ಣೋದ್ದಾರ ಸಮಿತಿಹಾಗೂ ಭಕ್ತವೃಂದದ ವತಿಯಿಂದ ಸಲ್ಲಿಸಲಾದ ಮನವಿ ಪತ್ರವನ್ನು*
*ಸೀಮೆಯ ಗುರುಗಳಾದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರಿಗೆ*
*ಕಾರ್ಕಳದ ಪವಿತ್ರ ದಾನಶಾಲಾ ಮಠದಲ್ಲಿ ಭಕ್ತಿಯಿಂದ ಸಲ್ಲಿಸಲಾಯಿತು*
*ಈ ಸಂದರ್ಭದಲ್ಲಿ ಪೂಜ್ಯ ಮಹಾಸ್ವಾಮೀಜಿ ಅವರು ನಮ್ಮ ಮನವಿಯನ್ನು ಸ್ವೀಕರಿಸಿ, ಮಂದಿರದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನವನ್ನು ನೀಡಿದರು*



