ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುಸ್ಥಳೀಯ ಸುದ್ದಿಗಳು

ಅಪರಿಚಿತ ವಾಹನ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ನೂರಾಳಬೆಟ್ಟು ಯುವಕ ಸಂದೀಪ್ ಪೂಜಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

Share News

ಘಟನೆಯ ವಿವರ:

ಸಂದೀಪ್ ಪೂಜಾರಿ ಅವರು ಮೂಡುಬಿದಿರೆಯ ಸಮೀಪ ಗಂಟಲ್ ಕಟ್ಟೆ ಎಂಬ ಸ್ಥಳದಲ್ಲಿ   ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

​ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರಿ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ


Share News

ಸಂಪತ್ ಜೈನ್ ನೂರಾಳಬೆಟ್ಟು (Editor In Chief, Chiguru News)

ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏

Leave a Reply

Your email address will not be published. Required fields are marked *

Back to top button
error: Content is protected !!