
PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ.
ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏
Read Next
4 weeks ago
ಕಾರ್ಕಳ ಶ್ರೀ ಜೈನ ಕ್ಷೇತ್ರದಲ್ಲಿ 16ನೇ ಪುಷ್ಪ ವರ್ಷ ಯೋಗ ( ಚಾತುರ್ಮಾಸ ) 2026
4 weeks ago
*🌧ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ
4 weeks ago
ಶ್ರೀ ಕ್ಷೇತ್ರ ಕಾರ್ಕಳದಲ್ಲಿ ಚಾತುರ್ಮಾಸ ವೃತ ಧಾರಣೆ ಮಾಡುವಂತೆ ವಿನಂತಿಸಿ ಶ್ರೀಫಲ ಸಮರ್ಪಿಸಿ ಕ್ಷೇತ್ರಕ್ಕೆ ಆಹ್ವಾನಿಸುವ ಬಗ್ಗೆ
June 23, 2026
ಮನೇಕಾ_ಗಾಂಧಿಯವರೇ_ಜೈನ_ಧರ್ಮವನ್ನು_ಸರಿಯಾಗಿ_ತಿಳಿದುಕೊಳ್ಳಿ …ನಿರಂಜನ್_ಜೈನ್_ಕುದ್ಯಾಡಿ
June 21, 2026
ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ: ರೈತರ ಸಮಸ್ಯೆಗಳ ಪರಿಹಾರಕ್ಕೆ ಒಕ್ಕೊರಲಿನ ನಿರ್ಣಯ
June 21, 2026
ಚಿಣ್ಣರ ಬಿಂಬ ಸಾಕಿನಾಕ ಶಿಬಿರ ಕನ್ನಡ ತರಗತಿ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವ ಕಾರ್ಯಕ್ರಮ
May 27, 2026
ಮೇ 28 ರಂದು ನಾರಾವಿಯಲ್ಲಿ ಶ್ರೀ ಸೂರ್ಯ ನಾರಾಯಣ ದೇವರ ದ್ರುಢ ಕಲಶಾಭಿಷೇಕ
May 13, 2026
ಟೀಕೆಗೆ ಮಣಿದ ಸರ್ಕಾರ – ಜ್ಯೋತಿಷಿಗೆ ನೀಡಿದ್ದ ಹುದ್ದೆ ಹಿಂಪಡೆದ ಸಿಎಂ ವಿಜಯ್
August 2, 2024
ಕಪ್ಪುಪಟ್ಟಿ ಧರಿಸಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿದ ದೈಹಿಕ ಶಿಕ್ಷಕರು.
Back to top button
error: Content is protected !!