ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಕಾರ್ಕಳದಲ್ಲಿ ಜೈನ ಶ್ರಾವಕರ 7 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸಾಮೂಹಿಕ ವ್ರತೋಪದೇಶ ಹಾಗೂ 5ವರ್ಷಕ್ಕಿಂತ ಕೆಳಗಿನಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

Share News

ಅತಿಶಯ ಜೈನ್ ಫ್ರೆಂಡ್ಸ್ ಕ್ಲಬ್ ನಲ್ಲೂರು ಇವರ ಸಹಯೋಗದೊಂದಿಗೆ

🦚ಪರಮಪೂಜ್ಯ ಏಲಾಚಾರ್ಯ 108 ಪ್ರಸಂಗಸಾಗರ ಮುನಿಮಹಾರಾಜರ ಪಾವನ ಸಾನಿಧ್ಯದಲ್ಲಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಕಾರ್ಕಳ ಹಾಗೂ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಜೈನ ಮಠ ಸೋಂದಾ ಇವರ ದಿವ್ಯ ಉಪಸ್ಥಿತಿಯಲ್ಲಿ🦚

🏳️‍🌈*ಕಾರ್ಕಳದಲ್ಲಿ ಜೈನ ಶ್ರಾವಕರ 7 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸಾಮೂಹಿಕ ವ್ರತೋಪದೇಶ ಹಾಗೂ 5ವರ್ಷಕ್ಕಿಂತ ಕೆಳಗಿನಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನವೆಂಬರ್ 01, ಭಾನುವಾರ ಸಮಯ: ಬೆಳಿಗ್ಗೆ 8.30ಕ್ಕೆ ನಡೆಯಲಿದೆ*🏳️‍🌈..

*🔘ವ್ರತೋಪದೇಶದಲ್ಲಿ ಭಾಗವಹಿಸುವ ಶ್ರಾವಕರು ಶುದ್ಧವಾದ ಮಡಿ ವಸ್ತ್ರ ತರುವುದು*..
*🔘ಶ್ರಾವಕರು 3 ತೆಂಗಿನ ಕಾಯಿಯನ್ನು ತೆಗೆದುಕೊಂಡು ಬರುವುದು*..

ಹೆಚ್ಚಿನ ಮಾಹಿತಿಗಾಗಿ: ಹರ್ಷವರ್ಧನ್ ಜೈನ್ – 9880621809
ಪೃಥ್ವಿರಾಜ್ ಜೈನ್ – 9632892944

ಸದ್ದರ್ಮ ಬಂಧುಗಳಾದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾಗಬೇಕಾಗಿ ವಿನಂತಿ.

*ಪದಾಧಿಕಾರಿಗಳು, ಸರ್ವಸದಸ್ಯರು, ಸರ್ವ ಸಂಘ ಸಂಸ್ಥೆಗಳು, ಕಾರ್ಕಳ ಆಡಳಿತ ಸಮಿತಿ, ಶ್ರೀ ಕ್ಷೇತ್ರ ಜೈನ ಮಠ, ದಾನಶಾಲೆ, ಕಾರ್ಕಳ ಹಾಗೂ ಸಮಸ್ತ ಜೈನ ಸಮಾಜ*


Share News

ಸಂಪತ್ ಜೈನ್ ನೂರಾಳಬೆಟ್ಟು (Editor In Chief, Chiguru News)

ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏

Leave a Reply

Your email address will not be published. Required fields are marked *

Back to top button
error: Content is protected !!